IIT ಧಾರವಾಡನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IIT Dharwad Recruitment 2023 Apply Online

Telegram Group Join Now
WhatsApp Group Join Now

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIT Dharwad Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಯಾದಗಿರಿ ಜಿಲ್ಲಾ ಪಂಚಾಯತಿ ನೇಮಕಾತಿ 2023

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023

IIT Dharwad Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad)
ವೇತನ ಶ್ರೇಣಿ: 31,000 ರೂ.
ಉದ್ಯೋಗ ಸ್ಥಳ: ಧಾರವಾಡ

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Tech, M.Tech ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Junior Research Fellow (JRF) – 31,000 ರೂ.

ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

IIT Dharwad Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: iitdh.ac.in

MRPL ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

Leave a Comment