ಭಾರತೀಯ ಹವಾಮಾನ ಇಲಾಖೆ (IMD) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IMD Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
IMD Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಹವಾಮಾನ ಇಲಾಖೆ (IMD)
ವೇತನ ಶ್ರೇಣಿ: 56,000 ರೂ. ರಿಂದ 67,000 ರೂ.
ಹುದ್ದೆಗಳ ಸಂಖ್ಯೆ: 72
ಉದ್ಯೋಗ ಸ್ಥಳ: ಪುಣೆ, ದೆಹಲಿ ಹಾಗೂ All India
ಶೈಕ್ಷಣಿಕ ಅರ್ಹತೆ:
IMD ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B. Tech, M.Sc, M.E or M.Tech, Doctorate Degree ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಪ್ರಾಜೆಕ್ಟ್ ಸೈಂಟಿಸ್ಟ್ -II – 34
ಪ್ರಾಜೆಕ್ಟ್ ಸೈಂಟಿಸ್ಟ್ -I – 38
ವೇತನ ಶ್ರೇಣಿ:
ಪ್ರಾಜೆಕ್ಟ್ ಸೈಂಟಿಸ್ಟ್ -II – 67,000 ರೂ.
ಪ್ರಾಜೆಕ್ಟ್ ಸೈಂಟಿಸ್ಟ್ -I – 56,000 ರೂ.
ವಯೋಮಿತಿ:
ಭಾರತೀಯ ಹವಾಮಾನ ಇಲಾಖೆ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಭಾರತೀಯ ಹವಾಮಾನ ಇಲಾಖೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
IMD Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 01-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mausam.imd.gov.in