ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Income Tax Department Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿ. ನೇಮಕಾತಿ 2023
Income Tax Department Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಆದಾಯ ತೆರಿಗೆ ಇಲಾಖೆ (Income Tax)
ವೇತನ ಶ್ರೇಣಿ: 40,000 ರೂ.
ಹುದ್ದೆಗಳ ಸಂಖ್ಯೆ: 08
ಉದ್ಯೋಗ ಸ್ಥಳ: ನವದೆಹಲಿ
ಶೈಕ್ಷಣಿಕ ಅರ್ಹತೆ:
Income Tax ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduation in Law, LLB ಪೂರ್ಣಗೊಳಿಸಿರಬೇಕು.
ವಯೋಮಿತಿ:
ಆದಾಯ ತೆರಿಗೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Young Professional – 40,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ IncomeIncome Tax Officer (Admn.) (Legal & Research), Directorate of Income Tax (Legal & Research), Room No, 413, 4th Floor, Drum Shaped Building, I. P. Estate, New Delhi-110002 ಅಥವಾ ಅರ್ಜಿಗಳನ್ನು ಇಮೇಲ್ ಐಡಿ ಮೂಲಕವೂ [email protected] ಇವರಿಗೆ 17-11-2023 ರ ಮೊದಲು ಕಳುಹಿಸಬೇಕು.
Income Tax Department Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-11-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: incometaxindia.gov.in