ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ | India Post Recruitment 2023 Apply

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ರೈಲ್ ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2023

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 19,900 ರೂ. ರಿಂದ 63,200 ರೂ.
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಮಧ್ಯಪ್ರದೇಶ

ಶೈಕ್ಷಣಿಕ ಅರ್ಹತೆ:
India Post ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

ವೇತನ ಶ್ರೇಣಿ:
Staff Car Driver – 19,900 ರೂ. ರಿಂದ 63,200 ರೂ

ಅರ್ಜಿ ಶುಲ್ಕ:
SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Asstt Director (Estt/Rectt), O/o Chief Postmaster General, M.P.Circle, Bhopal-462027 ಇವರಿಗೆ 24-11-2023 ರ ಮೊದಲು ಕಳುಹಿಸಬೇಕು.

India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-11-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2023

ವಿವಿಧ ಸಹಾಯಕ ಹುದ್ದೆಗಳ ನೇಮಕಾತಿಗೆ ಜಿಲ್ಲಾ ಪಂಚಾಯತಿ ಅಧಿಸೂಚನೆ

1 thought on “ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ | India Post Recruitment 2023 Apply”

Leave a Comment