ಅಂಚೆ ಇಲಾಖೆ ಭರ್ಜರಿ ನೇಮಕಾತಿ 2023, 10th ಆದವರಿಗೆ ಉದ್ಯೋಗ | India Post Recruitment 2023 Apply Online For 30041 BPM/ABPM Posts

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆ (India Post) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.

ರಡ್ಡಿ ಸಹಕಾರ ಬ್ಯಾಂಕ್ ನೇಮಕಾತಿ 2023, ಅರ್ಜಿ ಆಹ್ವಾನ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 10,000 ರಿಂದ 29,380 ರೂ.
ಹುದ್ದೆಗಳ ಸಂಖ್ಯೆ: 30041
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th ಪೂರ್ಣಗೊಳಿಸಿರಬೇಕು.

India Post Recruitment 2023 ರಾಜ್ಯವಾರು ಹುದ್ದೆಗಳ ವಿವರ:
ಆಂಧ್ರಪ್ರದೇಶ – 1058
ಅಸ್ಸಾಂ – 855
ಬಿಹಾರ – 2300
ಛತ್ತೀಸ್‌ಗಢ – 721
ದೆಹಲಿ – 22
ಗುಜರಾತ್ – 1850
ಹರಿಯಾಣ – 215
ಹಿಮಾಚಲ ಪ್ರದೇಶ – 418
ಜಮ್ಮು ಮತ್ತು ಕಾಶ್ಮೀರ – 300
ಜಾರ್ಖಂಡ್ – 530
ಕರ್ನಾಟಕ – 1714
ಕೇರಳ – 1508
ಮಧ್ಯಪ್ರದೇಶ – 1565
ಮಹಾರಾಷ್ಟ್ರ – 3154
ಈಶಾನ್ಯ – 500
ಒಡಿಶಾ – 1279
ಪಂಜಾಬ್ – 336
ರಾಜಸ್ಥಾನ – 2031
ತಮಿಳುನಾಡು – 2994
ತೆಲಂಗಾಣ – 961
ಉತ್ತರ ಪ್ರದೇಶ – 3084
ಉತ್ತರಾಖಂಡ – 519
ಪಶ್ಚಿಮ ಬಂಗಾಳ – 2127

ವೇತನ ಶ್ರೇಣಿ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) – 12,000 ರಿಂದ 29,380 ರೂ.
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) – 10,000 ರಿಂದ 24,470 ರೂ.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷ
PwD (OBC) ಅಭ್ಯರ್ಥಿಗಳು: 13 ವರ್ಷ
PwD (SC/ST) ಅಭ್ಯರ್ಥಿಗಳು: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ Transwomen ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
Circle Wise Vacancy ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

Leave a Comment