ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | India Post Recruitment 2023 Apply Online @indiapost.gov.in

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023

ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ 2023

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 18,000 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 1899
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಪದವಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Postal Assistant – 598
Sorting Assistant – 143
Postman – 585
Mail Guard – 3
Multi Tasking Staff – 570
Quota: Sports Quota Job

ವೇತನ ಶ್ರೇಣಿ:
Postal Assistant – 25,500 ರೂ. ರಿಂದ 81,100 ರೂ.
Sorting Assistant – 25,500 ರೂ. ರಿಂದ 81,100 ರೂ.
Postman – 21,700 ರೂ. ರಿಂದ 69,100 ರೂ.
Mail Guard – 21,700 ರೂ. ರಿಂದ 69,100 ರೂ.
Multi Tasking Staff – 18,000 ರೂ. ರಿಂದ 56,900 ರೂ.

ವಯೋಮಿತಿ:
India Post ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
Gen/OBC/EWS ಅಭ್ಯರ್ಥಿಗಳಿಗೆ: 100 ರೂ.
SC/ST ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್

India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-12-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indiapost.gov.in

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್‌ಟೇಬಲ್‌ ನೇಮಕಾತಿ‌ 2023

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2023

2 thoughts on “ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | India Post Recruitment 2023 Apply Online @indiapost.gov.in”

Leave a Comment