India Post Recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳ ನೇಮಕಾತಿ 2023
HAL ನಲ್ಲಿ ಉದ್ಯೋಗವಕಾಶ, ಬೆಂಗಳೂರಿನಲ್ಲಿ ಕೆಲಸ
India Post Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ವೇತನ ಶ್ರೇಣಿ: 19,900 ರಿಂದ 63,200 ರೂ.
ಹುದ್ದೆಗಳ ಸಂಖ್ಯೆ: 28
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th ಪಾಸಾಗಿರಬೇಕು.
ಹುದ್ದೆಗಳ ವಿವರ:
ಚಿಕ್ಕೋಡಿ – 1
ಕಲಬುರ್ಗಿ – 1
ಧಾರವಾಡ – 1
ಗದಗ – 1
ಕಾರವಾರ – 1
ಎಂಎಂಎಸ್, ಬೆಂಗಳೂರು – 15
ಮಂಡ್ಯ – 1
ಮೈಸೂರು – 3
ಪುತ್ತೂರು – 1
ಶಿವಮೊಗ್ಗ – 1
ಉಡುಪಿ – 1
ಕೋಲಾರ – 1
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Staff Car Driver – 19,900 ರಿಂದ 63,200 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Manager, Mail Motor Service, Bengaluru-560001 ಇವರಿಗೆ 15-09-2023 ರ ಮೊದಲು ಕಳುಹಿಸಬೇಕು.
India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-09-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in
Department of Posts, Ministry of Communications on deputation/Absorption in the Department of Posts failing which by Deputation/Absorption from other Ministries.