ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ | India Post Recruitment 2024 Apply For Motor Vehicle Mechanic

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2023

NTPC Recruitment 2023

India Post Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 19,900 ರೂ. ರಿಂದ 63,200 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: Durg – Chhattisgarh

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8th ಪೂರ್ಣಗೊಳಿಸಿರಬೇಕು.

ವಯೋಮಿತಿ:
India Post ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ ‌18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Motor Vehicle Mechanic (Skilled Artisan Grade-III) – 19,900 ರೂ. ರಿಂದ 63,200 ರೂ.

ಅರ್ಜಿ ಶುಲ್ಕ:
ಪರೀಕ್ಷಾ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 400 ರೂ.

ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Manager (Group-A), Mail Motor Services, GPO Compound, Sultania Road, Bhopal-462001 ಇವರಿಗೆ 10-01-2024 ರ ಮೊದಲು ಕಳುಹಿಸಬೇಕು.

India Post Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-01-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024

Leave a Comment