ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | India Post Recruitment 2024 Apply For Motor Vehicle Mechanic Post

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಚಾಲಕ, ಪ್ಯೂನ್ ನೇಮಕಾತಿ

India Post Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 19,900 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಪಾಟ್ನಾ – ಬಿಹಾರ

ಶೈಕ್ಷಣಿಕ ಅರ್ಹತೆ:
India Post ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8th ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Motor Vehicle Mechanic – 19,900 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of the Manager, Mail Motor Service, GPO Campus, Patna-800001 ಇವರಿಗೆ 30-01-2024 ರ ಮೊದಲು ಕಳುಹಿಸಬೇಕು.

India Post Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-01-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2023

3 thoughts on “ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | India Post Recruitment 2024 Apply For Motor Vehicle Mechanic Post”

Leave a Comment