ಇಂಡಿಯನ್ ಬ್ಯಾಂಕ್ (Indian Bank) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (Indian Bank Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2023
ಭಾರತೀಯ ಅಂಚೆ ಇಲಾಖೆ ನೇಮಕಾತಿ 2023
Indian Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್ (Indian Bank)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ.
ಹುದ್ದೆಗಳ ವಿವರ:
ಉತ್ಪನ್ನ ನಿರ್ವಾಹಕ – ನಗದು & ಚೆಕ್ ಸ್ವೀಕೃತಿಗಳು/ಪಾವತಿ/B2B ಪಾವತಿಗಳು – 1
ಉತ್ಪನ್ನ ನಿರ್ವಾಹಕ UPI ಮತ್ತು ಆದೇಶ ನಿರ್ವಹಣೆ – 1
ಉತ್ಪನ್ನ ನಿರ್ವಾಹಕ – API ಬ್ಯಾಂಕಿಂಗ್ – 1
ಉತ್ಪನ್ನ ನಿರ್ವಾಹಕ – ಇಂಟರ್ನೆಟ್ ಪಾವತಿ ಗೇಟ್‌ವೇ ಮತ್ತು ಅಗ್ರಿಗೇಟರ್ ಸಂಬಂಧಗಳು – 1
ಟೀಮ್ ಲೀಡ್ – ವಹಿವಾಟು ಬ್ಯಾಂಕಿಂಗ್ ಮಾರಾಟ – 9
ಚಾರ್ಟರ್ಡ್ ಅಕೌಂಟೆಂಟ್ – 6
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಬ್ಯಾಂಕ್ (Indian Bank) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
Indian Bank Recruitment 2023 ವಯೋಮಿತಿ:
ಇಂಡಿಯನ್ ಬ್ಯಾಂಕ್ (Indian Bank) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸಲು ವಿಧಾನ: Internet Banking/NEFT/RTGS
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief General Manager (CDO& CLO), Indian Bank Corporate Office, HRM Department, Recruitment Section 254-260, Avvai Shanmugam Salai, Royapettah, Chennai, Pin – 600014, Tamil Nadu ಇವರಿಗೆ 19-08-2023 ರ ಮೊದಲು ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-08-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indianbank.in