Indian Coast Guard Recruitment 2023: ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
10th, ITI, ಡಿಪ್ಲೋಮಾ ಪಾಸ್ ಆದವರಿಗೆ KMF ನಲ್ಲಿ ಉದ್ಯೋಗವಕಾಶ
ವಾಣಿಜ್ಯ ತೆರಿಗೆ ಇಲಾಖೆ CTI ಹುದ್ದೆಗಳ ನೇಮಕಾತಿ 2023
Indian Coast Guard Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಕೋಸ್ಟ್ ಗಾರ್ಡ್
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 350
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ನಾವಿಕ (ಸಾಮಾನ್ಯ ಕರ್ತವ್ಯ) – 12th
ನಾವಿಕ (ದೇಶೀಯ ಶಾಖೆ) – 10th
ಯಾಂತ್ರಿಕ (ಮೆಕ್ಯಾನಿಕಲ್) – Diploma in Mechanical Engineering
ಯಾಂತ್ರಿಕ (ವಿದ್ಯುತ್) – Diploma in Electrical Engineering
ಯಾಂತ್ರಿಕ (ಎಲೆಕ್ಟ್ರಾನಿಕ್ಸ್) – Diploma in Electronics Engineering
ವೇತನ ಶ್ರೇಣಿ:
ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಸೂಚನೆಯ ನಿಯಮಗಳ ಪ್ರಕಾರ.
Indian Coast Guard Recruitment 2023 ಹುದ್ದೆಗಳ ವಿವರ:
ನಾವಿಕ (ಸಾಮಾನ್ಯ ಕರ್ತವ್ಯ) – 260
ನಾವಿಕ (ದೇಶೀಯ ಶಾಖೆ) – 30
ಯಾಂತ್ರಿಕ (ಮೆಕ್ಯಾನಿಕಲ್) – 25
ಯಾಂತ್ರಿಕ (ವಿದ್ಯುತ್) – 20
ಯಾಂತ್ರಿಕ (ಎಲೆಕ್ಟ್ರಾನಿಕ್ಸ್) – 15
ವಯೋಮಿತಿ:
ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 22 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್
Indian Coast Guard Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indiancoastguard.gov.in