10th, 12th, ITI ಪಾಸಾದವರಿಗೆ ಮರ್ಚೆಂಟ್ ನೇವಿಯಲ್ಲಿ ಉದ್ಯೋಗ | Indian Merchant Navy Recruitment 2024 Apply Online

Telegram Group Join Now
WhatsApp Group Join Now

ಭಾರತೀಯ ಮರ್ಚೆಂಟ್ ನೇವಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Indian Merchant Navy Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Indian Merchant Navy Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಮರ್ಚೆಂಟ್ ನೇವಿ (Indian Merchant Navy)
ವೇತನ ಶ್ರೇಣಿ: 38,000 ರೂ‌. ರಿಂದ 90,000 ರೂ.
ಹುದ್ದೆಗಳ ಸಂಖ್ಯೆ: 4,000
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
Deck Rating – 721
Engine Rating – 236
Seaman – 1432
Electrician – 408
Welder/Helper – 78
Mess Boy – 922
Cook – 203

ಶೈಕ್ಷಣಿಕ ಅರ್ಹತೆ:
ಭಾರತೀಯ ಮರ್ಚೆಂಟ್ ನೇವಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ITI  ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Deck Rating – 50,000 ರೂ. ರಿಂದ 8,5000 ರೂ.
Engine Rating – 40,000 ರೂ‌. ರಿಂದ 60,000 ರೂ.
Seaman – 38,000 ರೂ‌. ರಿಂದ 55,000 ರೂ.
Electrician – 60,000 ರೂ. ರಿಂದ 90,000 ರೂ.
Welder/Helper – 50,000 ರೂ. ರಿಂದ 85,000 ರೂ.
Mess Boy – 40,000 ರೂ‌. ರಿಂದ 60,000 ರೂ.
Cook – 40,000 ರೂ‌. ರಿಂದ 60,000 ರೂ.

ವಯೋಮಿತಿ:
Indian Merchant Navy ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 17.5 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-04-2024

Indian Merchant Navy Recruitment 2024 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indianmerchantnavy.com

ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ 2024

DRDO ನೇಮಕಾತಿ 2024, ವೇತನ 37,000 ರೂ.

Leave a Comment