ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Indian Navy Recruitment 2024 ) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2024
Indian Navy Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ನೌಕಾಪಡೆ (Indian Navy)
ವೇತನ ಶ್ರೇಣಿ: 56,100 ರೂ.
ಹುದ್ದೆಗಳ ಸಂಖ್ಯೆ: 254
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
General Service – 50
Pilot – 20
Naval Air Operations Officer – 18
Air Traffic Controller – 8
Logistics – 30
Naval Armament Inspectorate Cadre (NAIC) – 10
Education – 18
Engineering Branch (General Service (GS) – 30
Electrical Branch (General Service (GS) – 50
Naval Constructor – 20
ಶೈಕ್ಷಣಿಕ ಅರ್ಹತೆ:
Indian Navy ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech, B.Sc, B.Com, MCA, M.Sc, MBA, ಸ್ನಾತಕೋತ್ತರ ಪದವಿ, M.Tech ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ನೌಕಾಪಡೆ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Indian Navy Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: joinindiannavy.gov.in