ಭಾರತೀಯ ಅಂಚೆ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IPPB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2023
IPPB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್ (IPPB)
ವೇತನ ಶ್ರೇಣಿ: 3,27,000 ರಿಂದ 3,70,000 ರೂ.
ಉದ್ಯೋಗ ಸ್ಥಳ: ನವದೆಹಲಿ
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, MBA, CFA ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
General Manager/Chief Finance Officer – 3,27,000 ರಿಂದ 3,70,000 ರೂ.
ವಯೋಮಿತಿ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 38 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
SC/ST/ PWD ಅಭ್ಯರ್ಥಿಗಳಿಗೆ:150 ರೂ
ಪಾವತಿಸುವ ವಿಧಾನ: ಆನ್‌ಲೈನ್
IPPB Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ippbonline.com