ISEC Recruitment 2023: ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
10th ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ
HAL ನಲ್ಲಿ ಉದ್ಯೋಗವಕಾಶ, ಬೆಂಗಳೂರಿನಲ್ಲಿ ಕೆಲಸ
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC)
ವೇತನ ಶ್ರೇಣಿ: 21,000 ರೂ.
ಹುದ್ದೆಗಳ ಸಂಖ್ಯೆ: 40
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇನ್ಸ್ಟಿಟ್ಯೂಟ್ ಫಾರ್ ಸೋಶಿಯಲ್ & ಎಕನಾಮಿಕ್ ಚೇಂಜ್ (ISEC) ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
Listers – 20
Mappers – 20
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 18-08-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Institute of Social and Economic Change, Dr. V.K.R.V. Rao Road, Nagarabhavi, Bangalore-560072
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 11-08-2023
ನೇರ ಸಂದರ್ಶನ ದಿನಾಂಕ: 18-08-2023
ಪ್ರಮುಖ ಲಿಂಕ್’ಗಳು:
Listers ಹುದ್ದೆಗಳ ಅಧಿಸೂಚನೆ: ಡೌನ್ಲೋಡ್
Mappers ಹುದ್ದೆಗಳ ಅಧಿಸೂಚನೆ: ಡೌನ್ಲೋಡ್
ಅಧಿಕೃತ ವೆಬ್ಸೈಟ್: isec.ac.in
ಇದನ್ನು ಓದಿ:
ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ 2023