ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ISRO Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನಿಮ್ಹಾನ್ಸ್ ನಲ್ಲಿನ ಖಾಲಿ ಹುದ್ದೆ ನೇಮಕಾತಿ 50,000 ರೂ. ವೇತನ
ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನೇಮಕಾತಿ 2024
ISRO Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 224
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ISRO ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ITI, ಪದವಿ, ಸ್ನಾತಕೋತ್ತರ ಪದವಿ, B.Sc, M.Sc, B.E or B.Tech, M.E or M.Tech, Diploma in Engineering ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Scientist/Engineer (001-002) – 3
Scientist/Engineer (003-004) – 2
Technical Assistant – 55
Scientific Assistant – 6
Library Assistant – 1
Technician-B /Draughtsman-B – 142
Fireman-A – 3
Cook – 4
Light Vehicle Driver – 6
Heavy Vehicle Driver – 2
ವೇತನ ಶ್ರೇಣಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ISRO Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: isro.gov.in