ಕಲಬುರಗಿ ಜಿಲ್ಲಾ ಪಂಚಾಯತ್‌ ನೇಮಕಾತಿ 2023 | Kalaburagi Zilla Panchayat Recruitment 2023

Telegram Group Join Now
WhatsApp Group Join Now

ಕಲಬುರಗಿ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Kalaburagi Zilla Panchayat Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IDBI ಬ್ಯಾಂಕ್ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೇಮಕಾತಿ 2023

Kalaburagi Zilla Panchayat Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕಲಬುರಗಿ ಜಿಲ್ಲಾ ಪಂಚಾಯತ್
ವೇತನ ಶ್ರೇಣಿ: 15,196 ರೂ.
ಹುದ್ದೆಗಳ ಸಂಖ್ಯೆ: 45
ಉದ್ಯೋಗ ಸ್ಥಳ: ಕಲಬುರಗಿ

ಶೈಕ್ಷಣಿಕ ಅರ್ಹತೆ:
ಕಲಬುರಗಿ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ PUC, Certification Course in Library Science  ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕಲಬುರಗಿ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ವೇತನ ಶ್ರೇಣಿ:
ಗ್ರಂಥಾಲಯ ಮೇಲ್ವಿಚಾರಕ-Library Supervisor: 15,196 ರೂ.

ಅರ್ಜಿ ಶುಲ್ಕ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 40 ರೂ.
ಪಾವತಿಸುವ ವಿಧಾನ: ಆಫ್‌ಲೈನ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of the Deputy Director, District Central Library, Kalaburagi, Karnataka ಇವರಿಗೆ 13-10-2023 ರ ಮೊದಲು ಕಳುಹಿಸಬೇಕು.

Kalaburagi Zilla Panchayat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-10-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kalaburagi.nic.in

ಈ ಮಾಹಿತಿಗಳನ್ನು ಓದಿ:

ಕಲಬುರಗಿ ಜಿಲ್ಲಾ ಪಂಚಾಯತ್‌ ನೇಮಕಾತಿ 2023

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023

Leave a Comment