KAPL ನೇಮಕಾತಿ 2023, ವಾರ್ಷಿಕ ವೇತನ 4,20,000 ರೂ. | KAPL Recruitment 2023 Apply for Ayush Service Representative Posts

Telegram Group Join Now
WhatsApp Group Join Now

KAPL Recruitment 2023: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗವಕಾಶ

10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

KAPL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
ವೇತನ ಶ್ರೇಣಿ: 4,20,000 ರೂ ವಾರ್ಷಿಕ ವೇತನ.
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ.

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

KAPL Recruitment 2023 ಹುದ್ದೆಗಳ ವಿವರ:
ಬಿಹಾರ – 2
ಕರ್ನಾಟಕ – 1
ಮಧ್ಯಪ್ರದೇಶ – 1
ಮಹಾರಾಷ್ಟ್ರ – 4
ತಮಿಳುನಾಡು – 1
ಉತ್ತರ ಪ್ರದೇಶ – 1

ವಯೋಮಿತಿ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

ವೇತನ ಶ್ರೇಣಿ:
Ayush Service Representative – 4,20,000 ರೂ ವಾರ್ಷಿಕ ವೇತನ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy General Manager [HRD], KAPL House, Plot no 37, ARKA The Business Centre, 2nd Phase, Peenya Industrial Area, Bengaluru – 560058 ಇವರಿಗೆ 20-10-2023 ರ ಮೊದಲು ಕಳುಹಿಸಬೇಕು.

KAPL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-10-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kaplindia.com

Leave a Comment