KAPL ನಲ್ಲಿ ಖಾಲಿ ಇರುವ ಹುದ್ದೆ ನೇಮಕಕ್ಕೆ ಆರ್ಜಿ ಆಹ್ವಾನ | KAPL Recruitment 2023 Notification For Technician Posts

Telegram Group Join Now
WhatsApp Group Join Now

ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ನಲ್ಲಿ ಖಾಲಿ ಇರುವ ಹುದ್ದೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ (KAPL Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

KAPL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
ಹುದ್ದೆಗಳ ಸಂಖ್ಯೆ: 06
ವೇತನ ಶ್ರೇಣಿ: 26,600 ರಿಂದ 29,500‌ ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ನಿಯಮಗಳ ಪ್ರಕಾರ.

ಹುದ್ದೆಗಳ ವಿವರ:
ತಂತ್ರಜ್ಞ-II – 3
ತಂತ್ರಜ್ಞ-IV – 3

ವಯೋಮಿತಿ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ತಂತ್ರಜ್ಞ-II – 29,500 ರೂ.
ತಂತ್ರಜ್ಞ-IV – 26,600 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dy. General Manager – HRD, Karnataka Antibiotics And Pharmaceuticals Ltd, KAPL House, Arka The Business Centre, Plot No. 37, Site No. 34/4, NTTF Main Road, 2nd Phase, Peenya, Bengaluru, Karnataka-560058 ಇವರಿಗೆ 21-08-2023 ರ ಮೊದಲು ಕಳುಹಿಸಬೇಕು.

KAPL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್:  kaplindia.com

Leave a Comment