ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023
SDA, FDA, ಹುದ್ದೆಗಳ ನೇಮಕಾತಿ 2023
Karnataka Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಬ್ಯಾಂಕ್ (Karnataka Bank)
ವೇತನ ಶ್ರೇಣಿ: 63,000 ರೂ.
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduate/Post-graduate degree (full time) in Law ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Officer-Law (Scale-I) – 63,000 ರೂ.
ವಯೋಮಿತಿ:
Karnataka Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 600 ರೂ. plus GST
Karnataka Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-12-2023.
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnatakabank.com
Hlo