ಕರ್ನಾಟಕ ಹೈಕೋರ್ಟ್ ನೇಮಕಾತಿ 2024 | Karnataka High Court Recruitment 2024 Apply Online @ karnatakajudiciary.kar.nic.in

Telegram Group Join Now
WhatsApp Group Join Now

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka High Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Karnataka High Court Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್ (Karnataka High Court)
ವೇತನ ಶ್ರೇಣಿ: 25,000 ರೂ.
ಹುದ್ದೆಗಳ ಸಂಖ್ಯೆ: 08
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ಲಾ ಕ್ಲರ್ಕ್-ಕಂ-ರಿಸರ್ಚ್ ಅಸಿಸ್ಟಂಟ್ – 08

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು. ಹಾಗೂ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ದಾಖಲಾಗಿರಬೇಕು.

ವೇತನ ಶ್ರೇಣಿ:
ಲಾ ಕ್ಲರ್ಕ್-ಕಂ-ರಿಸರ್ಚ್ ಅಸಿಸ್ಟಂಟ್ – 25,000 ರೂ.

ವಯೋಮಿತಿ:
Karnataka High Court ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Karnataka High Court Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnatakajudiciary.kar.nic.in

ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆ ನೇಮಕಾತಿ 2024

ಕೈಗಾರಿಕೆ ಇಲಾಖೆ ನೇಮಕಾತಿ 2024

Leave a Comment