ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KMDS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
KMDS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ವಿವರ:
Project Manager – 01
Assistant Network Manager – 01
Asst. Programmer – 02
Software Developer – 10
Executive Assistant – 01
ಶೈಕ್ಷಣಿಕ ಅರ್ಹತೆ:
Project Manager- B. Tech./MCA/B.E, M. B. A. / M. Tech. / Professional.
Assistant Network Manager – BCA / B.IT / BSc (Computers) with certification/specialization in domain Area.
Asst. Programmer – M CA / B.Tech. / B. E.
Software Developer – MCA / B.Tech / B. E. with certification/specialization
in domain Area, M. Tech
Executive Assistant – ಯಾವುದೇ ಪದವಿ.
ವಯೋಮಿತಿ:
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ಅಧಿಸೂಚನೆ ಪ್ರಕಾರ.
ವೇತನ ಶ್ರೇಣಿ:
ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ ಅಧಿಸೂಚನೆ ನಿಯಮಗಳ ಪ್ರಕಾರ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 07-03-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ”, #1-4, 6ನೇ ಮಹಡಿ, ಐಟಿ ಪಾರ್ಕ್, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು-560010
KMDS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 29-02-2024
ನೇರ ಸಂದರ್ಶನ ದಿನಾಂಕ: 07-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಇತರೆ ಮಾಹಿತಿ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: www.mrc.gov.in