ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Kodagu District Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
10th Pass ಆದವರಿಗೆ Constable (GD) ಉದ್ಯೋಗ
Kodagu District Court Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೊಡಗು ಜಿಲ್ಲಾ ನ್ಯಾಯಾಲಯ
ವೇತನ ಶ್ರೇಣಿ: 17,000 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 64
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಕೊಡಗು ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ – 2
ಬೆರಳಚ್ಚುಗಾರ – 17
ಟೈಪಿಸ್ಟ್-ಕಾಪಿಸ್ಟ್ – 7
Process Server – 8
ಪ್ಯೂನ್ – 30
ವೇತನ ಶ್ರೇಣಿ:
ಸ್ಟೆನೋಗ್ರಾಫರ್ – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರ – 21400 ರೂ. ರಿಂದ 42,000 ರೂ.
ಟೈಪಿಸ್ಟ್-ಕಾಪಿಸ್ಟ್ – 21400 ರೂ. ರಿಂದ 42,000 ರೂ.
Process Server – 19,950 ರೂ. ರಿಂದ 37,900 ರೂ.
ಪ್ಯೂನ್ – 17,000 ರೂ. ರಿಂದ 28,950 ರೂ.
ವಯೋಮಿತಿ:
ಕೊಡಗು ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
Cat-2A/2B/3A & 3B ಅಭ್ಯರ್ಥಿಗಳಿಗೆ: 150 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
Written Test, Skill Test, Typing Test & Interview
Kodagu District Court Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-12-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kodagu.dcourts.gov.in