12th ಪಾಸಾದವರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ | Kolar Zilla Panchayat Recruitment 2023 Notification

Telegram Group Join Now
WhatsApp Group Join Now

ಕೊಲಾರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Kolar Zilla Panchayat Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಜಿಲ್ಲಾ ಪಂಚಾಯತ ರಾಯಚೂರು ನೇಮಕಾತಿ 2023

12th Pass ಆದವರಿಗೆ ಜಿಲ್ಲಾ ಪಂಚಾಯತ ಉದ್ಯೋಗ

Kolar Zilla Panchayat Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೊಲಾರ ಜಿಲ್ಲಾ ಪಂಚಾಯತಿ
ವೇತನ ಶ್ರೇಣಿ: ನಿಯಮಗಳ ಪ್ರಕಾರ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಕೊಲಾರ

ಶೈಕ್ಷಣಿಕ ಅರ್ಹತೆ:
ಕೊಲಾರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೊಲಾರ ಜಿಲ್ಲಾ ಪಂಚಾಯತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
Cat-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Respective Gram Panchayat Office, Kolar, Karnataka ಇವರಿಗೆ 19-11-2023 ರ ಮೊದಲು ಕಳುಹಿಸಬೇಕು

Kolar Zilla Panchayat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-11-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: zpkolar.karnataka.gov.in

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೆಡಿಷನಲ್ ಮೆಡಿಸಿನ್ ನೇಮಕಾತಿ 2023

ನಿಮ್ಹಾನ್ಸ್ ನಲ್ಲಿ ಉದ್ಯೋಗವಕಾಶ, ವೇತನ 50,000 ರೂ.

Leave a Comment