2nd ಪಿಯುಸಿ ಪಾಸಾದವರಿಗೆ ಜಿಲ್ಲಾ ಪಂಚಾಯತ್ʼನಲ್ಲಿ ಉದ್ಯೋಗ | Koppal Zilla Panchayat Recruitment 2023 For Library Supervisor Posts

Telegram Group Join Now
WhatsApp Group Join Now

Koppal Zilla Panchayat Recruitment 2023: ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2023

KMF KOMUL ನೇಮಕಾತಿ 2023

Koppal Zilla Panchayat Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೊಪ್ಪಳ ಗ್ರಾಮ ಪಂಚಾಯತ್ (Koppal Gram Panchayat)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 21
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕ
ಉದ್ಯೋಗ ಸ್ಥಳ: ಕೊಪ್ಪಳ

ಶೈಕ್ಷಣಿಕ ಅರ್ಹತೆ:
ಕೊಪ್ಪಳ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th, Certification Course in Library Science ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೊಪ್ಪಳ ಗ್ರಾಮ ಪಂಚಾಯತ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ವೇತನ ಶ್ರೇಣಿ:
ಕೊಪ್ಪಳ ಗ್ರಾಮ ಪಂಚಾಯತ್ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Member Secretaries & Deputy Securities of the Selection Committee, Zilla Panchayat, District Administrative House, Hospet Road, Koppal ಇವರಿಗೆ 25-09-2023 ರ ಮೊದಲು ಕಳುಹಿಸಬೇಕು.

Koppal Zilla Panchayat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-09-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ:
ಡೌನ್’ಲೋಡ್
ಅಧಿಕೃತ ವೆಬ್ ಸೈಟ್: koppal.nic.in

Leave a Comment