KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ | KPCL Recruitment 2023 Notification For Office Assistant

Telegram Group Join Now
WhatsApp Group Join Now

KPCL Recruitment 2023: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಮೆಸ್ಕಾಂ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

ITI ಪಾಸ್‌ ಆದವರಿಗೆ HESCOM ನಲ್ಲಿ ಉದ್ಯೋಗವಕಾಶ

KPCL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL)
ವೇತನ ಶ್ರೇಣಿ: 65,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ಅಧಿಸೂಚನೆಯ ನಿಯಮಗಳ ಪ್ರಕಾರ.

ಹುದ್ದೆಗಳ ವಿವರ:
Assistant to Head – 1
Office Assistant – 1

ವೇತನ ಶ್ರೇಣಿ:
Assistant to Head – 65,000 ರೂ.
Office Assistant – 35,000 ರೂ.

ವಯೋಮಿತಿ:
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 60 ವರ್ಷ ಹಾಗೂ ಗರಿಷ್ಠ 70 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected]  ಗೆ 25-08-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

KPCL Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-08-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 25-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: kpcl.karnataka.gov.in

ಇವುಗಳನ್ನು ಓದಿ:

HAL ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಹೊಸ ನೇಮಕಾತಿ 2023

KPCL ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

Leave a Comment