ಕರ್ನಾಟಕ ಲೋಕಸೇವಾ ಆಯೋಗ (KPSC) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (KPSC Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2023
ಭಾರತೀಯ ಅಂಚೆ ಇಲಾಖೆ ನೇಮಕಾತಿ 2023
KPSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಜೂನಿಯರ್ ಪ್ರೋಗ್ರಾಮರ್ – ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ
ಡೇಟಾ ಬೇಸ್ ಅಡ್ಮಿನ್ – ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ
ನೆಟ್‌ವರ್ಕ್ ಅಡ್ಮಿನ್ – ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ
ಹಾರ್ಡ್‌ವೇರ್ ತಂತ್ರಜ್ಞ – ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದಲ್ಲಿ ಎಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಪದವಿ
ಹುದ್ದೆಗಳ ವಿವರ:
ಜೂನಿಯರ್ ಪ್ರೋಗ್ರಾಮರ್ – 1
ಡೇಟಾ ಬೇಸ್ ನಿರ್ವಾಹಕ – 1
ನೆಟ್‌ವರ್ಕ್ ನಿರ್ವಾಹಕ – 1
ಹಾರ್ಡ್‌ವೇರ್ ತಂತ್ರಜ್ಞ – 1
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ (KPSC) ಅಧಿಸೂಚನೆ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Sri Suralkar Vikas Kishor, Secretary, Karnataka Public Service Commission, Udyoga Soudha, Bengaluru – 560001 ಇವರಿಗೆ 30-07-2023 ರ ಮೊದಲು ಕಳುಹಿಸಬೇಕು.
KPSC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-07-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kpsc.kar.nic.in