KPSC Job: ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆ ನೇಮಕಾತಿ 2024 | KPSC Recruitment 2024 Apply Online For Group A & B Posts

Telegram Group Join Now
WhatsApp Group Join Now

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿಯಂತ್ರಕರು ಗ್ರೂಪ್ ‘ಎ’ ಮತ್ತು ಲೆಕ್ಕ ಪರಿಶೋಧನಾಧಿಕಾರಿ ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ (KPSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPSC Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 43100 ರೂ. ರಿಂದ 83,900 ರೂ.
ಹುದ್ದೆಗಳ ಸಂಖ್ಯೆ: 97
ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಸಹಾಯಕ ನಿಯಂತ್ರಕರು (AC) – 43
ಲೆಕ್ಕ ಪರಿಶೋಧನಾಧಿಕಾರಿ (AO) – 54

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ವಾಣಿಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (M.Com ಅಥವಾ MBA) ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಹಾಯಕ ನಿಯಂತ್ರಕರು – 52,650 ರೂ. ರಿಂದ 97,100 ರೂ.
ಲೆಕ್ಕ ಪರಿಶೋಧನಾಧಿಕಾರಿ – 43100 ರೂ. ರಿಂದ 83,900 ರೂ.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ ವರ್ಷ 35 ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ: 300
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC/ST Cst-I ಹಾಗೂ ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್

KPSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in, kpsconline.karnataka.gov.in

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024

ಕೈಗಾರಿಕೆ ಇಲಾಖೆ ನೇಮಕಾತಿ 2024

ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರ ನೇಮಕಾತಿ 2024

Leave a Comment