ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (KSAPS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NTPC ನೇಮಕಾತಿ 2024, ವೇತನ 55,000 ರೂ.
ಭಾರತೀಯ ರೈಲ್ವೇ ಇಲಾಖೆ ನೇಮಕಾತಿ 2024
KSAPS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ
ವೇತನ ಶ್ರೇಣಿ: 21,000 ರೂ. ರಿಂದ 25,000 ರೂ.
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ (Master Social Work) ಅಥವಾ ಸಮಾಜಶಾಸ್ತ್ರ, ಮನಃಶಾಸ್ತ್ರ, ಮನೋವಿಜ್ಞಾನ (Psychology), DMLT, CMLT, B.Sc, MLT, ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
ಹುದ್ದೆಗಳ ವಿವರ:
ಆಪ್ತಸಮಾಲೋಚಕರು – 04
ಪ್ರಯೋಗಶಾಲಾ ತಂತ್ರಜ್ಞರು – 06
ವೇತನ ಶ್ರೇಣಿ:
ಆಪ್ತಸಮಾಲೋಚಕರು – 21,000 ರೂ
ಪ್ರಯೋಗಶಾಲಾ ತಂತ್ರಜ್ಞರು – 25,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 06-02-2024 ರಂದು ಬೆಳಗ್ಗೆ 11.00 ರಿಂದ 3.00 ಘಂಟೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ಜಿಲ್ಲಾ ಎಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೆಂಗಳೂರು ನಗರ ಜಿಲ್ಲೆ, ಹಳೇ ಟಿ.ಬಿ.ಆಸ್ಪತ್ರೆ, ಡಿ.ಹೆಚ್.ಓ ಕಛೇರಿ ಆವರಣ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಹತ್ತಿರ, ಹಳೇ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು
KSAPS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 23-01-2023
ನೇರ ಸಂದರ್ಶನ ದಿನಾಂಕ: 06-02-2024 ರಂದು ಬೆಳಗ್ಗೆ 11.00 ರಿಂದ 3.00 ಘಂಟೆ
ಪ್ರಮುಖ ಲಿಂಕ್’ಗಳು:
ನೇಮಕಾತಿ ಪ್ರಕಟಣೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ksaps.karnataka.gov.in