10th ಪಾಸಾದವರಿಗೆ KSAT ನಲ್ಲಿ ಉದ್ಯೋಗವಕಾಶ | KSAT Recruitment 2023 Apply for Typist Posts

Telegram Group Join Now
WhatsApp Group Join Now

KSAT Recruitment 2023: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (KSAT) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನಮ್ಮ ಮೆಟ್ರೋ ನೇಮಕಾತಿ 2023

ಕಲಬುರಗಿ ಜಿಲ್ಲಾ ಪಂಚಾಯತ್‌ ನೇಮಕಾತಿ 2023

KSAT Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (KSAT)
ವೇತನ ಶ್ರೇಣಿ: 21,400 ರಿಂದ‌ 42,000 ರೂ.
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (KSAT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th ಪಾಸಾಗಿರಬೇಕು.

KSAT Recruitment 2023 ವೇತನ ಶೇಣಿ:
Typist – 21,400 ರಿಂದ‌ 42,000 ರೂ.

ವಯೋಮಿತಿ:
ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (KSAT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
Cat-2A/2B/3A & 3B ಅಭ್ಯರ್ಥಿಗಳಿಗೆ 03 ವರ್ಷ
PWD ಮತ್ತು ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/Cat-I ಮತ್ತು PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: 150 ರೂ.
ಪಾವತಿಯ ವಿಧಾನ: IPO/DD

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Registrar, Karnataka State Administrative Tribunal, Kandaya Bhavana, 7th Floor, K.G Road, Bengaluru-560009 ಇವರಿಗೆ 31-10-2023 ರ ಮೊದಲು ಕಳುಹಿಸಬೇಕು.

KSAT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-10-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: ksat.karnataka.gov.in

10th ಪಾಸಾದವರಿಗೆ ನಿಮ್ಹಾನ್ಸ್ ನಲ್ಲಿ ಉದ್ಯೋಗ

Leave a Comment