KSMCL Notification 2023: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸಹಾಯಕ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆ ನೇಮಕಾತಿ 2023
ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್
ವೇತನ ಶ್ರೇಣಿ: 47,000 ರಿಂದ 70,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಅಧಿಸೂಚನೆ ನಿಯಮಗಳ ಪ್ರಕಾರ.
ವಯೋಮಿತಿ:
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ವ್ಯವಸ್ಥಾಪಕರು (ಉತ್ಪಾದನೆ) – 02
ಸಹಾಯಕ ವ್ಯವಸ್ಥಾಪಕರು (ಉತ್ಪಾದನೆ) – 02
ವೇತನ ಶ್ರೇಣಿ:
ವ್ಯವಸ್ಥಾಪಕರು (ಉತ್ಪಾದನೆ) – 70,000 ರೂ.
ಸಹಾಯಕ ವ್ಯವಸ್ಥಾಪಕರು (ಉತ್ಪಾದನೆ) – 47,000 ರೂ.
ನೇರ ಸಂದರ್ಶದ ದಿನಾಂಕ ಮತ್ತು ಸಮಯ
ಕ್ರ. ಸಂ.1) 22-08-2023 ಬೆಳಿಗ್ಗೆ 11.00 ರಿಂದ 1.00 ಘಂಟೆವರೆಗೆ.
ಕ್ರ. ಸಂ.1) 22-08-2023 ಮಧ್ಯಾಹ್ನ 2.30 ರಿಂದ 5.00 ಘಂಟೆವರೆಗೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 05-08-2023
ನೇರ ಸಂದರ್ಶನ ದಿನಾಂಕ: 22-08-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ksmc.karnataka.gov.in