ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ (KSRLPS) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KSRLPS Notification) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
KSRLPS Notification ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 26
ಉದ್ಯೋಗ ಸ್ಥಳ: ಹುಬ್ಬಳ್ಳಿ – ಧಾರವಾಡ
ಶೈಕ್ಷಣಿಕ ಅರ್ಹತೆ:
KSRLPS ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, B.Sc, M.Sc, MBA, M.Com, ಕೃಷಿಯಲ್ಲಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.
KSRLPS Recruitment ಹುದ್ದೆಗಳ ವಿವರ:
ಜಿಲ್ಲಾ ಮ್ಯಾನೇಜರ್ ಕೌಶಲ್ಯಗಳು ಮತ್ತು ಆರ್ಥಿಕ ಸೇರ್ಪಡೆ – 1
ಜಿಲ್ಲಾ ವ್ಯವಸ್ಥಾಪಕರು – ಜೀವನೋಪಾಯ – 1
ಜಿಲ್ಲಾ MIS ಸಹಾಯಕ ಮತ್ತು DEO – 1
ಕಚೇರಿ ಸಹಾಯಕ – 1
ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯಗಳು – 1
ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ – 5
ಕ್ಲಸ್ಟರ್ ಮೇಲ್ವಿಚಾರಕರು – 4
ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ – 5
DEO/MIS ಸಂಯೋಜಕರು – 5
ತಾಲೂಕು ಕಾರ್ಯಕ್ರಮ ನಿರ್ವಾಹಕ – 2
ವೇತನ ಶ್ರೇಣಿ:
ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಅಧಿಸೂಚನೆಯ ಪ್ರಕಾರ.
ವಯೋಮಿತಿ:
ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಅಧಿಸೂಚನೆಯ ನಿಯಮಗಳ ಪ್ರಕಾರ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
KSRLPS Notification ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ksrlps.karnataka.gov.in