ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KSRLPS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 2023
KSRLPS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 10
ಉದ್ಯೋಗ ಸ್ಥಳ: ಬಳ್ಳಾರಿ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ವ್ಯವಸ್ಥಾಪಕ – M.Sc
ಬ್ಲಾಕ್ ಮ್ಯಾನೇಜರ್ – B.Sc, M.Sc, Master’s Degree, Post Graduation
ಕ್ಲಸ್ಟರ್ ಮೇಲ್ವಿಚಾರಕರು – ಪದವಿ
ಕಚೇರಿ ಸಹಾಯಕ – ಪದವಿ
ವೇತನ ಶ್ರೇಣಿ:
ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS) ಅಧಿಸೂಚನೆಯ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
ಜಿಲ್ಲಾ ವ್ಯವಸ್ಥಾಪಕ – 1
ಬ್ಲಾಕ್ ಮ್ಯಾನೇಜರ್ – 6
ಕ್ಲಸ್ಟರ್ ಮೇಲ್ವಿಚಾರಕರು – 2
ಕಚೇರಿ ಸಹಾಯಕ – 1
ವಯೋಮಿತಿ:
ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS) ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
KSRLPS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-09-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ksrlps.karnataka.gov.in