ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 2023 | KVIC Recruitment 2023 Apply Online @ kvic.gov.in

Telegram Group Join Now
WhatsApp Group Join Now

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KVIC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಾಣಿಜ್ಯ ಇಲಾಖೆ ನೇಮಕಾತಿ 2023

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೇಮಕಾತಿ 2023

KVIC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸಹಾಯಕ ನಿರ್ದೇಶಕ-I (ಗ್ರಾಮ ಕೈಗಾರಿಕೆಗಳು) – B.Sc, B.E or B.Tech, MBA, M.Sc
ಸಹಾಯಕ ನಿರ್ದೇಶಕ-I (Adm. & HR) – ಸ್ನಾತಕೋತ್ತರ ಪದವಿ
ಸಹಾಯಕ ನಿರ್ದೇಶಕ-I (FBAA) – CA, MBA, M.Com
ಸಹಾಯಕ ನಿರ್ದೇಶಕ-I (Ec.R) – Master’s Degree in Economics/Statistics/Commerce

ಹುದ್ದೆಗಳ ವಿವರ:
ಸಹಾಯಕ ನಿರ್ದೇಶಕ-I (ಗ್ರಾಮ ಕೈಗಾರಿಕೆಗಳು) – 4
ಸಹಾಯಕ ನಿರ್ದೇಶಕ-I (Adm. & HR) – 3
ಸಹಾಯಕ ನಿರ್ದೇಶಕ-I (FBAA) – 4
ಸಹಾಯಕ ನಿರ್ದೇಶಕ-I (Ec.R) – 1

ವೇತನ ಶ್ರೇಣಿ:
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ಅಧಿಸೂಚನೆಯ ನಿಯಮಗಳ ಪ್ರಕಾರ.

ವಯೋಮಿತಿ:
ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
PwD (OBC) ಅಭ್ಯರ್ಥಿಗಳಿಗೆ: 13 ವರ್ಷ

ಅರ್ಜಿ ಶುಲ್ಕ:
ಅಂಗವಿಕಲರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್‌ಲೈನ್

KVIC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-09-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kvic.gov.in

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ 2023

ಕರ್ನಾಟಕ ಸ್ಟೇಟ್ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ನೇಮಕಾತಿ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2023

Leave a Comment