ಚಾಲಕ ಹುದ್ದೆ ನೇಮಕಾತಿ 2024, ಅರ್ಹರು ಗಮನಿಸಿ | KVK Belagavi Recruitment 2024 Apply 

Telegram Group Join Now
WhatsApp Group Join Now

ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿಯಲ್ಲಿಯಲ್ಲಿ ಖಾಲಿ ಇರುವ ಚಾಲಕ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ (KVK Belagavi Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KKRTC ಕಂಡಕ್ಟರ್, ಸಹಾಯಕ ಲೆಕ್ಕಿಗ ನೇಮಕಾತಿ 2024

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024

KVK Belagavi Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ (KVK Belagavi)
ವೇತನ ಶ್ರೇಣಿ: 5,200 ರೂ. ರಿಂದ 20,200 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಳಗಾವಿ

ಶೈಕ್ಷಣಿಕ ಅರ್ಹತೆ:
KVK Belagavi ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಚಾಲಕ – 5,200 ರೂ. ರಿಂದ 20,200 ರೂ.

ಅರ್ಜಿ ಶುಲ್ಕ
SC/ST/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ICAR-BIRDS Krishi Vigyan Kendra, Tukkanatti Post, BIRDS Campus, Taluk-Mudalgi, District-Belagavi, State-Karnataka, Pin Code: 591224 ಇವರಿಗೆ 07-02-2024 ರ ಮೊದಲು ಕಳುಹಿಸಬೇಕು.

KVK Belagavi Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-02-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kvkbelagavi1.icar.gov.in

ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ 2024

Leave a Comment