ಕೋ-ಅಪರೇಟವ್ ಬ್ಯಾಂಕ್ ನೇಮಕಾತಿ 2023 | Lakshminarayana Co-Operative Bank Recruitment 2023

Telegram Group Join Now
WhatsApp Group Join Now

Lakshminarayana Co-Operative Bank Recruitment 2023: ಶ್ರೀ ಲಕ್ಷ್ಮೀನಾರಾಯಣ ಕೋ-ಅಪರೇಟವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2023

ಕೋಲಾರ ಜಿಲ್ಲಾ ಪಂಚಾಯತ್ ನೇಮಕಾತಿ 2023

Lakshminarayana Co-Operative Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಶ್ರೀ ಲಕ್ಷ್ಮೀನಾರಾಯಣ ಕೋ-ಅಪರೇಟವ್ ಬ್ಯಾಂಕ್ ಲಿಮಿಟೆಡ್
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕಂಪ್ಯೂಟರ್ ಪ್ರೋಗ್ರಾಮ‌ರ್ – ಬಿ.ಎಸ್ಸಿ, ಬಿ.ಸಿ.ಎ, ಬಿ.ಕಾಂ, ಕನ್ನಡ ಓದಲು, ಬರೆಯಲು ಬರತಕ್ಕದು.
ಅಟೆಂಡರ್ /ಡ್ರೈವರ್ – ಕಾನೂನುಬದ್ಧ ಡೈವಿಂಗ್ ಲೈಸೆನ್ಸ್ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಬರತಕ್ಕದು.

ಹುದ್ದೆಗಳ ವಿವರ:
ಕಂಪ್ಯೂಟರ್ ಪ್ರೋಗ್ರಾಮ‌ರ್ – 01
ಅಟೆಂಡರ್ /ಡ್ರೈವರ್ – 02

ವಯೋಮಿತಿ:
ಶ್ರೀ ಲಕ್ಷ್ಮೀನಾರಾಯಣ ಕೋ-ಅಪರೇಟವ್ ಬ್ಯಾಂಕ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಟ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: 40 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.

Lakshminarayana Co-Operative Bank Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಬ್ಯಾಂಕಿನ ಪ್ರಧಾನ ಕಛೇರಿ, ನಂ1627/2 ಪಾರ್ಕ್ ರಸ್ತೆ, ರಾಮಮೋಹನಪುರ, ಬೆಂಗಳೂರು -21, ಇಲ್ಲಿ ದಿನಾಂಕ 17/08/2023 ರಿಂದ ಕೆಲಸದ ವೇಳೆಯಲ್ಲಿ ಪಡೆಯುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯ ಜೊತೆ 1,000 ರೂ ಗಳನ್ನು ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್: ಹೆಸರಿಗೆ ಡಿ.ಡಿ ಮೂಲಕ ಪಡೆದು, ದಿನಾಂಕ 31/08/20235 ಸಂಜೆ 5:00 ಗಂಟೆಯೊಳಗೆ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಖುದ್ದು ಅರ್ಜಿಗಳನ್ನು ಸಲ್ಲಿಸುವುದು. ನಿಗದಿಪಡಿಸಿರುವ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ, ಅಲ್ಲದೇ ವಯೋಮಿತಿಮೀರಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-08-2023

ಪ್ರಮುಖ ಲಿಂಕ್ ಗಳು:
ನೇಮಕಾತಿ ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್:‌ www.slncb.com

Leave a Comment