ಜಿಲ್ಲಾ ನ್ಯಾಯಾಲಯ ನೇಮಕಾತಿ 2024 | Mandya District Court Recruitment 2024 For Peon Posts

Telegram Group Join Now
WhatsApp Group Join Now

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Mandya District Court Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Mandya District Court Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಂಡ್ಯ ಜಿಲ್ಲಾ ನ್ಯಾಯಾಲಯ (Mandya District Court)
ವೇತನ ಶ್ರೇಣಿ:‌ 17,000 ರಿಂದ ರೂ. 28,950 ರೂ.
ಹುದ್ದೆಗಳ ಸಂಖ್ಯೆ: 41
ಉದ್ಯೋಗ ಸ್ಥಳ: ಮಂಡ್ಯ

ಹುದ್ದೆಗಳ ವಿವರ:
ಜವಾನ – 41

ಶೈಕ್ಷಣಿಕ ಅರ್ಹತೆ:
ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ ಶ್ರೇಣಿ:
ಜವಾನ – 17,000 ರಿಂದ ರೂ. 28,950 ರೂ.

ವಯೋಮಿತಿ:
ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300 ರೂ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – 150 ರೂ. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್

Mandya District Court Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-05-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-06-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mandya.dcourts.gov.in

ಅಂಚೆ ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024

Leave a Comment