ಮಹಾನಗರ ಪಾಲಿಕೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | Mangaluru City Corporation Recruitment 2024 Apply For Pourakarmika

Telegram Group Join Now
WhatsApp Group Join Now

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Mangaluru City Corporation Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2024

ಸಿಟಿ ಕಾರ್ಪೊರೇಶನ್ ನೇಮಕಾತಿ 2024, ವೇತನ 28,950 ರೂ.

Mangaluru City Corporation Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಂಗಳೂರು ಮಹಾನಗರ ಪಾಲಿಕೆ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 134
ಹುದ್ದೆಯ ಹೆಸರು: ಪೌರಕಾರ್ಮಿಕರು
ಉದ್ಯೋಗ ಸ್ಥಳ: ಮಂಗಳೂರು

ಶೈಕ್ಷಣಿಕ ಅರ್ಹತೆ:
ಮಂಗಳೂರು ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಾರ.

ವಯೋಮಿತಿ:
ಮಂಗಳೂರು ಮಹಾನಗರ ಪಾಲಿಕೆ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸದರಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ವೇಳೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ: 04-01-2024 ರಿಂದ 18-01-2024 ರ ಸಂಜೆ 5.30 ಗಂಟೆಯೊಳಗೆ ಮಂಗಳೂರು ಮಹಾನಗರಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ನಮೂನೆಯನ್ನು ಆಡಳಿತ ಶಾಖೆಯಿಂದ ಪಡೆದುಕೊಳ್ಳಬಹುದಾಗಿದೆ‌.

Mangaluru City Corporation Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-01-2024

ಪ್ರಮುಖ ಲಿಂಕ್ ಗಳು:
ನೇಮಕಾತಿ ಪ್ರಕಟಣೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: http://mangalurucity.mrc.gov.in

ಜಿಲ್ಲಾ ಪಂಚಾಯತಿಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

1 thought on “ಮಹಾನಗರ ಪಾಲಿಕೆಯಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ | Mangaluru City Corporation Recruitment 2024 Apply For Pourakarmika”

Leave a Comment