10th Pass: ಫೈರ್‌ಮ್ಯಾನ್‌ ಮತ್ತು ಇತರೆ ಹುದ್ದೆಗಳ ನೇಮಕಾತಿ 2024 | Ministry of Defence Recruitment 2024 Apply For Fireman, Fire Engine Driver Posts

Telegram Group Join Now
WhatsApp Group Join Now

ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ Fireman, Fire Engine Driver, Cleaner ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Ministry of Defence Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DCC BANK Job: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ 2024

ಭಾರತೀಯ ರೈಲ್ವೇ ಇಲಾಖೆ ನೇಮಕಾತಿ 2024

Ministry of Defence Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಕ್ಷಣಾ ಸಚಿವಾಲಯ (Ministry of Defence)
ವೇತನ ಶ್ರೇಣಿ: 18,000 ರೂ. ರಿಂದ 21,700 ರೂ.
ಹುದ್ದೆಗಳ ಸಂಖ್ಯೆ: 71
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Ministry of Defence ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Cook – 3
Civilian Catering Instructor- 3
MTS (Chowkidar) – 2
Tradesman Mate (Labour) – 8
Vehicle Mechanic – 1
Civilian Motor Driver – 9
Cleaner – 4
Leading Fireman – 1
Fireman – 30
Fire Engine Driver – 10

ವಯೋಮಿತಿ:
ರಕ್ಷಣಾ ಸಚಿವಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
PwD (UR) ಅಭ್ಯರ್ಥಿಗಳಿಗೆ: 10 ವರ್ಷ
PwD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PwD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ವೇತನ ಶ್ರೇಣಿ:
Cook – 19,900 ರೂ.
Civilian Catering Instructor- 19,900 ರೂ.
MTS (Chowkidar) – 18,000 ರೂ.
Tradesman Mate (Labour) – 18,000 ರೂ.
Vehicle Mechanic – 19,900 ರೂ
Civilian Motor Driver – 19,900 ರೂ
Cleaner – 18,000 ರೂ
Leading Fireman – 21,700 ರೂ.
Fireman – 19,900 ರೂ
Fire Engine Driver – 21,700 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Presiding Officer, Civilian Direct Recruitment Board, CHQ, ASC Centre (South) – 2 ATC, Agram Post, Bangalore-07 ಇವರಿಗೆ 10-02-2024 ರ ಮೊದಲು ಕಳುಹಿಸಬೇಕು.

Ministry of Defence Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-02-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: mod.gov.in

ಭಾರತೀಯ ಪಶುಪಾಲನಾ ಇಲಾಖೆ ನೇಮಕಾತಿ 2024

Leave a Comment