ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (MRPL Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024
MRPL Recruitment ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ವೇತನ ಶ್ರೇಣಿ: 50,000 ರೂ. ರಿಂದ 1,60,000 ರೂ.
ಹುದ್ದೆಗಳ ಸಂಖ್ಯೆ: 11
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
MRPL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBA, Post Graduation in Marketing/International Trade ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಸಹಾಯಕ ಕಾರ್ಯನಿರ್ವಾಹಕ – 11
ವೇತನ ಶ್ರೇಣಿ:
ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ 50,000 ರೂ. ರಿಂದ 1,60,000 ರೂ. ವೇತನವನ್ನು ನೀಡುತ್ತದೆ.
ವಯೋಮಿತಿ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯುಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: 118 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mrpl.co.in