ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ | MRPL Recruitment 2024 Apply Online For 04 Manager, Assistant Engineer Posts @ mrpl.co.in

Telegram Group Join Now
WhatsApp Group Join Now

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (MRPL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ 2024

ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ 2024

MRPL Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ವೇತನ ಶ್ರೇಣಿ: 50,000 ರೂ. ರಿಂದ 1,60,000 ರೂ.
ಹುದ್ದೆಗಳ ಸಂಖ್ಯೆ: 27
ಉದ್ಯೋಗ ಸ್ಥಳ: ಮಂಗಳೂರು

ಶೈಕ್ಷಣಿಕ ಅರ್ಹತೆ:
MRPL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E or B.Tech in Chemical Engineering/Chemical Technology/Petrochemical Engineering/Petrochemical Technology, B.Sc, B.E or B.Tech in Mechanical Engineering, B.S, B.E or B.Tech in Electrical Engineering/Electrical & Electronics Engineering, B.Sc, B.E or B.Tech in Computer Science/Computer Engineering/Computer Technology/Information Science/Information Engineering/Information Technology/Artificial Intelligence/Machine Learning/Data Science/Cyber Security/Internet-of-Things ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Chemical – 15
Mechanical – 08
Electrical – 03
Computer Science – 01

ವೇತನ ಶ್ರೇಣಿ:
Assistant Engineer/Assistant Executive – 50,000 ರೂ. ರಿಂದ 1,60,000 ರೂ.

ವಯೋಮಿತಿ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ::
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: 118 ರೂ.
ಪಾವತಿಸುವ ವಿಧಾನ: ಆನ್‌ಲೈನ್

MRPL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-02-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: mrpl.co.in

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2024

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ 2024

Leave a Comment