ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ|NABARD Recruitment 2024 For Assistant Manager Posts Apply Online @ nabard.org

Telegram Group Join Now
WhatsApp Group Join Now

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NABARD Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NABARD Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)
ವೇತನ ಶ್ರೇಣಿ: 44,500 ರೂ. ರಿಂದ 1,00,000 ರೂ.
ಹುದ್ದೆಗಳ ಸಂಖ್ಯೆ: 102
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
ಸಹಾಯಕ ವ್ಯವಸ್ಥಾಪಕ (RDBS) – 100
ಸಹಾಯಕ ವ್ಯವಸ್ಥಾಪಕ (ರಾಜಭಾಷಾ) – 02

ಶೈಕ್ಷಣಿಕ ಅರ್ಹತೆ:
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಡಿಪ್ಲೊಮಾ, CA ಅಥವಾ ICWA, Ph.D, MBA, ಸ್ನಾತಕೋತ್ತರ ಪದವಿ, ICAI, BBA, BMS, BE ಅಥವಾ B.Tech, ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಹಾಯಕ ವ್ಯವಸ್ಥಾಪಕ – 44,500 ರೂ. ರಿಂದ 1,00,000 ರೂ.

ವಯೋಮಿತಿ:
ನಬಾರ್ಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಸಿಬ್ಬಂದಿ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ
SC/ST/PWBD ಅಭ್ಯರ್ಥಿಗಳಿಗೆ: 150 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 850 ರೂ.
ಪಾವತಿಸುವ ವಿಧಾನ: ಆನ್‌ಲೈನ್

NABARD Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-08-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nabard.org

ಇತರೆ ಮಾಹಿತಿಗಳನ್ನು ಓದಿ:

KPSC ಹೊಸ ನೇಮಕಾತಿ 2024

Leave a Comment