ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ನೇಮಕಾತಿ 2024 | NABFINS Recruitment 2024 Apply Online @nabfins.org

Telegram Group Join Now
WhatsApp Group Join Now

ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NABFINS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನೀರು ಸರಬರಾಜು ಮಂಡಳಿ ನೇಮಕಾತಿ 2024

UPSC ನೇಮಕಾತಿ 2024 ಅಧಿಸೂಚನೆ ಪ್ರಕಟ

NABFINS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ (NABFINS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
NABFINS ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, CA, CFA, CMA, ಸ್ನಾತಕೋತ್ತರ ಪದವಿ, MBA ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Risk Officer – 1
Deputy Chief Financial Officer – 1

ವೇತನ ಶ್ರೇಣಿ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ.

ವಯೋಮಿತಿ:
ನಬಾರ್ಡ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

NABFINS Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-02-2024

ಪ್ರಮುಖ ಲಿಂಕ್’ಗಳು:
Risk Officer: ಅಧಿಸೂಚನೆ: ಡೌನ್’ಲೋಡ್
Deputy Chief Financial Officer: ಅಧಿಸೂಚನೆ: ಡೌನ್’ಲೋಡ್
Risk Officer: ಆನ್‌ಲೈನ್ ಅರ್ಜಿ: Apply ಮಾಡಿ
Deputy Chief Financial Officer: ಆನ್‌ಲೈನ್ ಅರ್ಜಿ: Apply ಮಾಡಿ
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್ ಸೈಟ್: nabfins.org

Leave a Comment