NAL ನೇಮಕಾತಿ 2023, ವೇತನ 31,000 ರೂ. | NAL Recruitment 2023 Notification For JRF

Telegram Group Join Now
WhatsApp Group Join Now

NAL Recruitment 2023: ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು (NAL) ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ISEC ನಲ್ಲಿ ಉದ್ಯೋಗವಕಾಶ, ವೇತನ 19,352 ರೂ.

ದಾವಣಗೆರೆ ಜಿಲ್ಲಾ ಪಂಚಾಯತ್ ನೇಮತಾತಿ 2023

NAL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು (NAL)
ವೇತನ ಶ್ರೇಣಿ: 31,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು (NAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MSc. Physics/Material Science ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಜೂನಿಯರ್ ರಿಸರ್ಚ್ ಫೆಲೋ – 02

ವಯೋಮಿತಿ:
ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯಗಳು (NAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 5 ವರ್ಷ
OBC ಅಭ್ಯರ್ಥಿಗಳಿಗೆ: 3 ವರ್ಷ

ವೇತನ ಶ್ರೇಣಿ:
ಜೂನಿಯರ್ ರಿಸರ್ಚ್ ಫೆಲೋ – 31,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Controller of Administration National Aerospace Laboratories P.B.No.1779, HAL Airport Road Kodihalli, Bengaluru-560 017 (Karnataka). ಇವರಿಗೆ 30-08-2023 ರ ಮೊದಲು ಕಳುಹಿಸಬೇಕು.

NAL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-08-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.nal.res.in

Leave a Comment