NAL ನೇಮಕಾತಿ 2025 ಅರ್ಜಿ ಸಲ್ಲಿಸಿ | NAL Recruitment 2025 Apply Online

Telegram Group Join Now
WhatsApp Group Join Now

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NAL Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NAL Recruitment 2025 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL)
ವೇತನ ಶ್ರೇಣಿ: 38,500 ರೂ.
ಹುದ್ದೆಗಳ ಸಂಖ್ಯೆ: 86
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
Technician-1 – 86 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10th, ITI ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Technician-1 – 38,500 ರೂ. ವೇತನ ನೀಡುತ್ತಾರೆ.

ವಯೋಮಿತಿ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

NAL Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06-06-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-07-2025

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nal.res.in

SSC Recruitment 2025 For 14582 CGL Posts

ಬೆಂಗಳೂರು ಮೆಟ್ರೋ ನೇಮಕಾತಿ 2025

Leave a Comment