ರಾಷ್ಟ್ರೀಯ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NALCO Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024
NALCO Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 42
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Junior Foreman – 32
Laboratory Assistant Gr. III – 2
Dresser & First Aider – 4
Nurse Gr. III – 4
ಶೈಕ್ಷಣಿಕ ಅರ್ಹತೆ:
NALCO ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಡಿಪ್ಲೊಮಾ, B.Sc, HSC ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ರಾಷ್ಟ್ರೀಯ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ರಾಷ್ಟ್ರೀಯ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15
ಅರ್ಜಿ ಶುಲ್ಕ:
SC/ST/PwBD/ಮಾಜಿ ಸೈನಿಕರು/Internal ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Recruitment Cell, HRD Department, S&P Complex, National Aluminium Company Limited, Angul – 759145, Odisha ಇವರಿಗೆ 26-02-2024 ರ ಮೊದಲು ಕಳುಹಿಸಬೇಕು.
NALCO Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-02-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nalcoindia.com