ರಾಷ್ಟ್ರೀಯ ತೋಟಗಾರಿಕೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (National Horticulture Board Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ
ಭಾರತೀಯ ಅಂಚೆ ಬ್ಯಾಂಕ್ ನೇಮಕಾತಿ 2024
National Horticulture Board Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತೋಟಗಾರಿಕೆ ಮಂಡಳಿ (National Horticulture Board)
ವೇತನ ಶ್ರೇಣಿ: 35,400 ರೂ. ರಿಂದ 1,77,500 ರೂ.
ಹುದ್ದೆಗಳ ಸಂಖ್ಯೆ: 44
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಉಪ ನಿರ್ದೇಶಕ – 19
ಹಿರಿಯ ತೋಟಗಾರಿಕಾ ಅಧಿಕಾರಿ – 25
ಶೈಕ್ಷಣಿಕ ಅರ್ಹತೆ:
National Horticulture Board ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Graduate in Horticulture/Agriculture/Post-harvest Technology/Agriculture Economics/Agriculture Engineering/Post-harvest Management/Food Technology/Food Science, Graduate in Agriculture/Horticulture/Food Technology/Post-harvest Technology/Agriculture Economics/Agriculture Engineering/Food Sciences, Master’s Degree ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಉಪ ನಿರ್ದೇಶಕ – 56,100 ರೂ. ರಿಂದ 1,77,500 ರೂ.
ಹಿರಿಯ ತೋಟಗಾರಿಕಾ ಅಧಿಕಾರಿ – 35,400 ರೂ. ರಿಂದ 1,12,400 ರೂ.
ವಯೋಮಿತಿ:
ರಾಷ್ಟ್ರೀಯ ತೋಟಗಾರಿಕೆ ಮಂಡಳಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
SC/ST ಅಭ್ಯರ್ಥಿಗಳಿಗೆ: 500 ರೂ.
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್‌ಲೈನ್
National Horticulture Board Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಉಪ ನಿರ್ದೇಶಕರು ಅಧಿಸೂಚನೆ: ಡೌನ್’ಲೋಡ್
ಹಿರಿಯ ತೋಟಗಾರಿಕಾ ಅಧಿಕಾರಿ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nhb.gov.in