ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರ ನೇಮಕಾತಿ 2024 | NCBS Recruitment 2024 Apply Online @ ncbs.res.in

Telegram Group Join Now
WhatsApp Group Join Now

ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (NCBS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NCBS Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ವೇತನ ಶ್ರೇಣಿ: 56,100 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
NCBS ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Information Technology/Computer Science/Information Science ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Scientific Officer C (Systems Engineer) – 56,100 ರೂ.

ವಯೋಮಿತಿ:
ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 33 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ncbs.res.in ಅಧಿಕೃತ ವೆಬ್‌ಸೈಟ್‌ನಲ್ಲಿ 28-03-2024 ರಿಂದ 19-04-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Head, (A&F), National Centre for Biological Sciences, Tata Institute of Fundamental Research, GKVK Post, Bellary Road, Bangalore: 560065 ಇವರಿಗೆ 23-04-2024 ರ ಮೊದಲು ಕಳುಹಿಸಬೇಕು.

ಅರ್ಜಿ ಶುಲ್ಕ:
ಅರ್ಜಿ‌ ಶುಲ್ಕ ಇರುವುದಿಲ್ಲ.

NCBS Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-04-2024
ಹಾರ್ಡ್ ಪ್ರತಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 23-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ncbs.res.in

ಅಂಚೆ ಬ್ಯಾಂಕ್ ನೇಮಕಾತಿ 2024

ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆ ನೇಮಕಾತಿ 2024

Leave a Comment