ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC) ದಲ್ಲಿ ಖಾಲಿ ಇರುವ ಇಂಡಸ್ಟ್ರಿಯಲ್ ಟ್ರೈನೀಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHPC Recruitment 2025) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NHPC Recruitment 2025 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)
ಹುದ್ದೆಗಳ ಸಂಖ್ಯೆ: 20
ಉದ್ಯೋಗ ಸ್ಥಳ: ಫರಿದಾಬಾದ್ – ಹರಿಯಾಣ
ಹುದ್ದೆಯ ಹೆಸರು: ಇಂಡಸ್ಟ್ರಿಯಲ್ ಟ್ರೈನೀಸ್
ವೇತನ/ಸ್ಟೈಪೆಂಡ್: ರೂ.20,000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA ಅಥವಾ Cost Accountant ಪೂರೈಸಿರಬೇಕು.
ವಯೋಮಿತಿ:
NHPC ನಿಯಮಾವಳಿ ಪ್ರಕಾರ
ವಯೋಮಿತಿ ಸಡಿಲಿಕೆ:
NHPC ನಿಯಮಾವಳಿ ಪ್ರಕಾರ
NHPC Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-10-2025
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nhpcindia.com