ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅಧಿಸೂಚನೆ (NIA Recruitment 2023) ಯನ್ನು ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023
ಭಾರತೀಯ ಅಂಚೆ ಇಲಾಖೆ ನೇಮಕಾತಿ 2023
ನಿಮ್ಹಾನ್ಸ್ ನೇಮಕಾತಿ 2023, ಅರ್ಜಿ ಸಲ್ಲಿಸಿ
NIA Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ತನಿಖಾ ಸಂಸ್ಥೆ (NIA)
ಹುದ್ದೆಗಳ ಸಂಖ್ಯೆ: 97
ವೇತನ ಶ್ರೇಣಿ: 29,200 ರಿಂದ 1,12,400 ರೂ.
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಇನ್ಸ್ಪೆಕ್ಟರ್ – 33
ಸಬ್ ಇನ್ಸ್‌ಪೆಕ್ಟರ್ – 39
ಸಹಾಯಕ ಸಬ್ ಇನ್ಸ್‌ಪೆಕ್ಟರ್ – 25
ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಇನ್ಸ್ಪೆಕ್ಟರ್ – ನಿಯಮಗಳ ಪ್ರಕಾರ.
ಸಬ್ ಇನ್ಸ್‌ಪೆಕ್ಟರ್ – 35,400 ರಿಂದ 1,12,400 ರೂ.
ಸಹಾಯಕ ಸಬ್ ಇನ್ಸ್‌ಪೆಕ್ಟರ್ – 29,200 ರಿಂದ 92,300 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA HQ, Opposite CGO Complex, Lodhi Road, New Delhi-110003 ಇವರಿಗೆ 08-09-2023 ರ ಮೊದಲು ಕಳುಹಿಸಬೇಕು.
NIA Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: nia.gov.in